ಮುಚ್ಚಿ

ಸ್ವಾತಂತ್ರ್ಯದ ಅಮೃತ ಮಹೋತ್ಸವ

ಸ್ವಾತಂತ್ರ್ಯದ ಅಮೃತ ಮಹೋತ್ಸವವು ಭಾರತದ 75 ವರ್ಷಗಳ ಸ್ವಾತಂತ್ರ್ಯ ಮತ್ತು ಅದರ ಜನರು, ಸಂಸ್ಕೃತಿ ಮತ್ತು ಸಾಧನೆಗಳ ವೈಭವದ ಇತಿಹಾಸವನ್ನು ಆಚರಿಸಲು ಮತ್ತು ಸ್ಮರಿಸಲು ಭಾರತ ಸರ್ಕಾರದ ಒಂದು ಹೆಜ್ಜೆಯಾಗಿದೆ. ಹೆಚ್ಚಿನ ಮಾಹಿತಿಗಾಗಿ ಈ ವೆಬ್ ಸೈಟ್ ನೋಡಿ https://amritmahotsav.nic.in

‘ಹರ್ ಘರ್ ತಿರಂಗಾ’ (ಮನೆ ಮನೆಯ ಮೇಲೆ ತ್ರಿವರ್ಣ ಧ್ವಜ)

‘ಹರ್ ಘರ್ ತಿರಂಗಾ’ (ಮನೆ ಮನೆಯ ಮೇಲೆ ತ್ರಿವರ್ಣ ಧ್ವಜ) ಎಂಬುದು ಸ್ವಾತಂತ್ರ್ಯದ ಅಮೃತ  ಮಹೋತ್ಸವದ ಆಶ್ರಯದಲ್ಲಿ ತ್ರಿವರ್ಣ ಧ್ವಜ ವನ್ನು ಮನೆಗೆ ತರಲು ಮತ್ತು ಭಾರತದ 75 ನೇ ಸ್ವಾತಂತ್ರ್ಯದ ವರ್ಷವನ್ನು ಗುರುತಿಸಲು ಅದನ್ನು ಹಾರಿಸಲು ಜನರನ್ನು ಉತ್ತೇಜಿಸುವ ಅಭಿಯಾನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಈ ವೆಬ್ ಸೈಟ್ ನೋಡಿ https://harghartiranga.com

 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಆಚರಣೆಯ  ಫೋಟೋಗಳು 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಆಚರಣೆಯ  ವಿಡಿಯೋಗಳು